Google ಸಹಾಯದಿಂದ ವಿಜ್ಞಾನಿಗಳ ನೇತೃತ್ವದಲ್ಲಿ ಆರೋಗ್ಯದ ಕುರಿತು ಸಂಶೋಧನೆ
ವೈದ್ಯರು, ನರ್ಸ್ಗಳು ಮತ್ತು ಆರೋಗ್ಯ ಸಂಶೋಧಕರ ಸಹಭಾಗಿತ್ವದಲ್ಲಿ, Google Health ಸುರಕ್ಷಿತ ತಂತ್ರಜ್ಞಾನವನ್ನು ಒದಗಿಸುತ್ತಿದೆ, ಅದು ಆರೋಗ್ಯದ ಕುರಿತು ನಮ್ಮ ತಿಳುವಳಿಕೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಮ್ಮ ಪಾಲುದಾರಿಕೆಗಳು ಯಾವಾಗಲೂ ಯೋಗಕ್ಷೇಮವನ್ನು ಸುಧಾರಿಸಲು ಮುಖ್ಯವಾಗಿರುವ ಪ್ರಶ್ನೆಗಳ ಮೇಲೆ ಗಮನ ಕೇಂದ್ರೀಕರಿಸುವ ಆರೋಗ್ಯ ತಜ್ಞರಿಂದ ಮಾರ್ಗದರ್ಶನ ಪಡೆಯುತ್ತವೆ.